ಆಂಜನಪ್ಪ ಫೌಂಡೇಶನ್ ವತಿಯಿಂದ ಪ್ರತಿ ವರ್ಷ ಈ ಕೆಳಗಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಉಚಿತ ರಕ್ತದಾನ ಶಿಬಿರ.
ಉಚಿತ ಅರೋಗ್ಯ ತಪಾಸಣಾ ಶಿಬಿರ.
ರೋಗಿಗಳಿಗೆ ಹಣ್ಣು- ಹಂಪಲು ವಿತರಣೆ.
ಶಾಲೆಯ ಮಕ್ಕಳಿಗೆ ಉಚಿತವಾಗಿ ಪಠ್ಯ-ಪುಸ್ತಕ ಮತ್ತು ಸಮವಸ್ತ್ರ ವಿತರಣೆ.
ಮಕ್ಕಳು ಮತ್ತು ಯುವಕರಿಗೆ ಮನರಂಜನ ಕಾರ್ಯಕ್ರಮಗಳು.
ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಹಾಗು ಧನ ಸಹಾಯ.